ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ” – ಸೋಮಣ್ಣ
ಬೆಳಗಾವಿ–ಖಾನಾಪುರಕ್ಕೆ ಎರಡು ರಸ್ತೆ ಕೆಳ ಸೇತುವೆ: “ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ” – ಸೋಮಣ್ಣ ಬೆಳಗಾವಿ, “ರೈಲ್ವೆ ಯೋಜನೆಗಳ ಗುಣಮಟ್ಟದ ವಿಷಯದಲ್ಲಿ ಯಾವುದೇ ರಾಜಿ ಬೇಡ. ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ, ಉತ್ತಮ ಗುಣಮಟ್ಟದೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು” ಎಂದು ರೈಲ್ವೆ ಮತ್ತು ಜಲಶಕ್ತಿ ಇಲಾಖೆಯ ಕೇಂದ್ರ ರಾಜ್ಯ ಸಚಿವ ವಿ. ಸೋಮಣ್ಣ ಸ್ಪಷ್ಟ ಸಂದೇಶ ನೀಡಿದ್ದಾರೆ. ಸೋಮವಾರ ಅವರು ಬೆಳಗಾವಿ ಮತ್ತು ಖಾನಾಪುರದಲ್ಲಿ ಎರಡು ರಸ್ತೆ ಕೆಳ ಸೇತುವೆಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ,…

