ಬೆಳಗಾವಿಯಲ್ಲಿ ಪೌರ ಕಾರ್ಮಿಕರ ದಿನಾಚರಣೆ ನಿಮಿತ್ತ ನಡೆದ ಮಹಾನಗರ ಪಾಲಕೆ ಹಮ್ಮಿಕೊಂಡ ಕ್ರೀಡಾಕೂಟಕ್ಕೆ ಮೇಯರ್ ಮಂಗೇಶ ಪವಾರ ಚಾಲನೆ ನೀಡಿದರು,

ಉಪಮೇಯರ್ ವಾಣಿ ವಿಲಾಸ ಜೋಶಿ, ಆಡಳಿತ ಪಕ್ಷದ ನಾಯಕ ಹನುಮಂತ ಕೊಂಗಾಲಿ, ಲಕ್ಷ್ಮೀ ರಾಠೋಡ, ವೀಣಾ ವಿಜಾಪುರೆ, ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರು, ಪಾಲಿಕೆಯ ಪರಿಸರ ಅಭಿಯಂತ ಹನುಮಂತ ಕಲಾದಗಿ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.