
ಬೆಳಗಾವಿ ಪಾಲಿಕೆ ಕಂದಾಯ ಭಾನಗಡಿ ಬಯಲು- ರೇಷ್ಮಾ ಎತ್ತಂಗಡಿಗೆ ಕ್ರಮ
ಉಪ ಆಯುಕ್ತೆ ರೇಷ್ಮಾ ತಾಳಿಕೋಟಿ ವಿರುದ್ಧ ಗಂಭೀರ ಕ್ರಮ ಶಿಫಾರಸು – ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಅಸ್ತು ಬೆಳಗಾವಿ:ಬೆಳಗಾವಿ ಮಹಾನಗರ ಪಾಲಿಕೆ ಕಂದಾಯ ಶಾಖೆಯಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ರಾಜ್ಯಮಟ್ಟದ ಗಮನ ಸೆಳೆಯುವ ಮಹತ್ವದ ಬೆಳವಣಿಗೆ ನಡೆದಿದೆ. ಇಂದು ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಿವೃತ್ತ ನ್ಯಾಯಾಧೀಶರಿಂದಲೇ ತನಿಖೆ ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ.ಸಭೆಯಲ್ಲಿ ಕರ್ತವ್ಯ ಲೋಪದ ಆರೋಪ ಹೊತ್ತಿರುವ ಉಪ ಆಯುಕ್ತೆ ರೇಷ್ಮಾ ತಾಳಿಕೋಟಿ ಅವರನ್ನು ತನಿಖೆ ಪೂರ್ಣಗೊಳ್ಳುವವರೆಗೂ ಹುದ್ದೆಯಿಂದ ಬಿಡುಗಡೆ ಮಾಡಲು ಶಿಫಾರಸು ಮಾಡಲಾಗಿದೆ. ತಪ್ಪಿತಸ್ಥರೆಂದು…