
ಬೆಂಗಳೂರು–ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು ಶೀಘ್ರದಲ್ಲೇ- ಜೋಶಿ
ಬೆಂಗಳೂರು–ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು ಶೀಘ್ರದಲ್ಲೇ— ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಘೋಷಣೆ ನವದೆಹಲಿ, ಕರ್ನಾಟಕದ ಜನರ ದೀರ್ಘಕಾಲದ ಬೇಡಿಕೆಯಾದ ಬೆಂಗಳೂರು–ಮುಂಬೈ ನಡುವೆ ಮತ್ತೊಂದು ನೇರ ಸೂಪರ್ ಫಾಸ್ಟ್ ರೈಲು ಸೇವೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಘೋಷಿಸಿದ್ದಾರೆ.ಈ ರೈಲು ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮಾರ್ಗವಾಗಿ ಚಲಿಸಲಿದ್ದು, ರಾಜ್ಯದ ಮಧ್ಯಭಾಗದ ಜನರಿಗೆ ನೇರವಾಗಿ ವಾಣಿಜ್ಯ ನಗರಿ ಮುಂಬೈ ಸಂಪರ್ಕ ಕಲ್ಪಿಸುವಂತಾಗಿದೆ. ಜೋಶಿ ಅವರು ನವದೆಹಲಿಯಲ್ಲಿ ರೈಲ್ವೆ ಸಚಿವ…