Headlines

ಬೆಳಗಾವೀಲಿ ಮಕ್ಕಳ ಸುರಕ್ಷತೆ ‘ಲಾಕ್‌ಡೌನ್’!

ಡಿಸೆಂಬರ್‌ನಲ್ಲಿ ನಾಲ್ಕು ಪೊಕ್ಸೊ ಪ್ರಕರಣಗಳುಗಡಿನಾಡ ಬೆಳಗಾವಿ:ಡಿಸೆಂಬರ್ ತಿಂಗಳು ಬೆಳಗಾವಿಗೆ ಕೇವಲ ಚಳಿಯನ್ನಲ್ಲ, ಮಕ್ಕಳ ಮೇಲಿನ ದೌರ್ಜನ್ಯದ ಭೀತಿಯನ್ನೂ ತಂದಿದೆ. ಒಂದೇ ತಿಂಗಳಲ್ಲಿ ನಾಲ್ಕು ಪೊಕ್ಸೊ ಪ್ರಕರಣಗಳು ದಾಖಲಾಗಿರುವುದು ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಮೂರು ಪ್ರಕರಣಗಳು ನಗರ ಎಪಿಎಂಸಿ ಠಾಣೆ ವ್ಯಾಪ್ತಿಯಲ್ಲಿ, ಇನ್ನೊಂದು ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ ಪ್ರಕರಣಗಳ ಸಂಖ್ಯೆ ಏರಿದಂತೆ ಕಾನೂನು ವ್ಯವಸ್ಥೆ ಚುರುಕಾಗಬೇಕಿದ್ದರೆ, ಇಲ್ಲಿ ಮೌನವೇ ಮೇಲುಗೈ ಸಾಧಿಸಿದೆ. ಮಕ್ಕಳ ರಕ್ಷಣೆಗೆ ರೂಪಿಸಿದ ಕಾನೂನುಗಳು ಕಡತಗಳಲ್ಲಿ ಸೀಮಿತವಾಗಿದ್ದಾವೇ? ಎಂಬ ಪ್ರಶ್ನೆ ಇಂದು ಬೆಳಗಾವಿಯ ಪ್ರತಿಯೊಬ್ಬ…

Read More

ಜಿಲ್ಲಾ ಕೇಂದ್ರಗಳಲ್ಲಿ ಕೈಗಾರಿಕೆ ಉತ್ತೇಜನಕ್ಕೆ ಒತ್ತು: ಸಚಿವ ದರ್ಶನಾಪುರ

ಬೆಳಗಾವಿ:ಜಿಲ್ಲಾ ಕೇಂದ್ರಗಳಲ್ಲಿ ಕೈಗಾರಿಕೆಗಳನ್ನು ಬೆಳೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ನಡೆಸುತ್ತಿದೆ ಎಂದು ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು. ಬೆಳಗಾವಿ ವಾಣಿಜ್ಯೋದ್ಯಮ ಸಂಘಕ್ಕೆ ಭೇಟಿ ನೀಡಿ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಿದ ಅವರು, ರಾಜ್ಯದ ಜಿಡಿಪಿ ಬೆಳವಣಿಗೆಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆ ಕೈಗಾರಿಕೋದ್ಯಮಿಗಳಿಗೆ ಅಗತ್ಯವಿರುವ ಮೂಲಸೌಕರ್ಯ ಹಾಗೂ ಸೌಲಭ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ‘ಬಿಯಾಂಡ್ ಬೆಂಗಳೂರು’ ಎನ್ನುವ ದೃಷ್ಟಿಕೋನದೊಂದಿಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದ್ದು, ಬೆಂಗಳೂರು ಕೇಂದ್ರಿತ ಅಭಿವೃದ್ಧಿಯನ್ನು ಮೀರಿ…

Read More
error: Content is protected !!