ಪೊಲೀಸ್ ವಿರುದ್ಧ ಕ್ರಮಕ್ಕೆ ಆಯೋಗ ಸೂಚನೆ
ಇದು Ebelagavi ಡಿಜಿಟಲ್ ಮಿಡಿಯಾ ಎಫೆಕ್ಟ್. ಒಂದೇ ತಿಂಗಳಲ್ಲಿ ನಾಲ್ಕು ಕೇಸ್. ಪೊಲೀಸ ವಿರುದ್ಧ ಕರ್ತವ್ಯ ಲೋಪದ ಆರೋಪ. ಮಕ್ಕಳ ರಕ್ಷಣಾ ಆಯೋಗದಿಂದ ಸ್ವಯಂ ಪ್ರಢರಿತ ದೂರು. ಬೆಳಗಾವಿ: ಡಿಸೆಂಬರ್ ತಿಂಗಳಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ಪೊಕ್ಕೊ (ಮಕ್ಕಳ ಲೈಂಗಿಕ ದೌರ್ಜನ್ಯ) ಪ್ರಕರಣಗಳು ದಾಖಲಾಗಿದ್ದರೂ, ಅವುಗಳಲ್ಲಿ ಸಂಬಂಧಿಸಿದ ಪೊಲೀಸ್ ಠಾಣೆಗಳು ದೂರು ನಿರ್ಲಕ್ಷ್ಯ ತೋರಿವೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಗನ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಸಂಯುಕ್ತ ಕರ್ನಾಟಕ* ಮತ್ತು *ಇ…

