ಎಲ್ಲರೂ ಕೈ ಜೋಡಿಸುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಚೈತನ್ಯ ಕುಲಕರ್ಣಿ
ಎಲ್ಲರೂ ಕೈ ಜೋಡಿಸುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಚೈತನ್ಯ ಕುಲಕರ್ಣಿ ಪ್ರಯತ್ನ ಸಂಘಟನೆ 15ನೇ ವಾರ್ಷಿಕೋತ್ಸವ ಉದ್ಘಾಟನೆ ಬೆಳಗಾವಿ : ರಾಜಕಾರಣಿಗಳಿಂದಲೇ ಎಲ್ಲವನ್ನೂ ನಿರೀಕ್ಷೆ ಮಾಡುವ ಬದಲು ಎಲ್ಲರೂ ಸೇರಿ ಕೆಲಸ ಮಾಡುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಕ್ರೆಡೈ ಅಫೋರ್ಡೇಬಲ್ ಹೌಸಿಂಗ್ ಕಮಿಟಿಯ ರಾಷ್ಟ್ರೀಯ ಅಧ್ಯಕ್ಷರೂ, ಸಿಜಿಕೆ ಗ್ರುಪ್ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಚೈತನ್ಯ ಕುಲಕರ್ಣಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಭಾನುವಾರ ಸಂಜೆ ಪ್ರಯತ್ನ ಸ್ವಯಂ ಸೇವಾ ಸಂಸ್ಥೆಯ 15ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು…

