ಗೌರವದಿಂದ ಡಾಕ್ಟರೇಟ್ ನಿರಾಕರಿಸಿದ ಸಚಿವ ಸತೀಶ್
ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಮೈಸೂರು ಮಾನಸ ಗಂಗೋತ್ರಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ನೀಡಿದ ಗೌರವ ಡಾಕ್ಟರೇಟ್ ಪದವಿಯನ್ನು ತಾವು ನಿರಾಕರಿಸಿರುವುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾರೆ.ಈ ಕುರಿತು ಮಾಹಿತಿ ನೀಡಿದ ಸಚಿವರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಾಧಿಪತಿ, ಸಮಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ ಸದಸ್ಯರ ವತಿಯಿಂದ ದಿನಾಂಕ:27.03.2025 ರಂದು ನನಗೆ ವಿಶ್ವವಿದ್ಯಾನಿಲಯದ “ಗೌರವ ಡಾಕ್ಟರೇಟ್ ಡಿ.ಲಿಟ್.” ಗೌರವ ಪದವಿಯನ್ನು ನೀಡುವುದರ ಮೂಲಕ ಸನ್ಮಾನಿಸಿದ…

