
ನೇತಾಜಿಯ ಜನ್ಮಸ್ಥಳಕ್ಕೆ ಶಾಸಕ ಅಭಯ ಪಾಟೀಲ ಭೇಟಿ – ಪವಿತ್ರ ಮಣ್ಣು ಸಂಗ್ರಹ
ನೇತಾಜಿಯ ಜನ್ಮಸ್ಥಳಕ್ಕೆ ಶಾಸಕ ಅಭಯ ಪಾಟೀಲ ಭೇಟಿ – ಪವಿತ್ರ ಮಣ್ಣು ಸಂಗ್ರಹ. ಈ ಮಣ್ಣನ್ನು ಬೆಳಗಾವಿಯ ಛತ್ರಪತಿ ಶಿವಾಜಿ ಮಹಾರಾಜ ಉದ್ಯಾನದಲ್ಲಿ ಒಂದು ಗಿಡವನ್ನು ನೆಡುವ ಸಂಕಲ್ಪ ಬೆಳಗಾವಿ, ಮಾರ್ಚ್ 24: ಭಾರತ ಸ್ವಾತಂತ್ರ್ಯ ಹೋರಾಟದ ಶ್ರೇಷ್ಠ ನಾಯಕ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮಸ್ಥಳಕ್ಕೆ ಭೇಟಿ ನೀಡಿದ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲರು ಇದೊಂದು ಅಪೂರ್ವ ಅವಕಾಶ ನನ್ನ ಜೀವನದ ಸುವರ್ಣ ಕ್ಷಣವಾಗಿ ಉಳಿಯಲಿದೆ ಎಂದು ಹೇಳಿದ್ದಾರೆ. ನೇತಾಜಿಯವರು ಜನಿಸಿ ತಮ್ಮ…