ಸಮುದಾಯ ಭವನ ಸದ್ಬಳಿಕೆಯಾಗಲಿ
ಸಮುದಾಯ ಭವನ ಶೈಕ್ಷಣಿಕ, ಸಭೆ-ಸಮಾರಂಭಗಳಿಗೆ ಸದ್ಬಳಿಕೆಯಾಗಲಿ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಬೆಳಗಾವಿ: ಗ್ರಾಮೀಣ ಜನತೆ ಬಹುದಿನಗಳ ಕನಸು ಇಂದು ಈಡೇರಿದೆ. ತಂದೆ, ಸಚಿವರಾದ ಸತೀಶ್ ಜಾರಕಿಹೊಳಿ ಅವರ ಪ್ರಯತ್ನದಿಂದ ಸುಸುಜ್ಜಿತವಾದ ಸಮುದಾಯ ಭವನ ನಿರ್ಮಾಣವಾಗಲಿದೆ. ಈ ಸಮುದಾಯ ಭವನ ಶೈಕ್ಷಣಿಕ ಕಾರ್ಯಕ್ಕೆ, ಸಭೆ ಹಾಗೂ ಸಮಾರಂಭಗಳಿಗೆ ಅನುಕೂಲವಾಗಲಿ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮುಚ್ಚಂಡಿ ಗ್ರಾಮದ ಶ್ರೀ ಸಿದ್ದೇಶ್ವರ ದೇವಸ್ಥಾನದ ಧಾರ್ಮಿಕ ದತ್ತಿ ಇಲಾಖೆ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ಪ್ರಯತ್ನದಿಂದ…

