ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತ
ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ BJP ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಿದೆ: ಸಿ.ಎಂ ಸಿದ್ದರಾಮಯ್ಯ ಆಕ್ರೋಶ ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ ಭಾರತದ ಶಕ್ತಿ: ಸಿಎಂ BJP ಪರಿವಾರ ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ: ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ: ಸಿ.ಎಂ ಘೋಷಣೆ* ನಾವು ಸಂವಿಧಾನ ರಕ್ಷಿಸಿದರೆ ಇದೇ…