ಬೆಳಗಾವಿಯಲ್ಲಿ ಹಿಂದೂ ಶಕ್ತಿ ಪ್ರದರ್ಶನ’
.ಜನೇವರಿ 11 ರಂದು ನಡೆಯಲಿರುವ ಸಮಾವೇಶ. ಭಾಗ್ಯನಗರದ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ನಡೆಯಲಿದೆ ಹಿಂದೂ ಸಮಾವೇಶ ಸಾವಿರಾರು ಕಾರ್ಯಕರ್ತರ ನಿರೀಕ್ಷೆ ಬೆಳಗಾವಿ.ಹಿಂದೂ ಧರ್ಮ, ಸಂಸ್ಕೃತಿ ಮತ್ತು ರಾಷ್ಟ್ರಭಕ್ತಿಯ ಘೋಷಣೆಯೊಂದಿಗೆ ಬೆಳಗಾವಿಯಲ್ಲಿ ಭರ್ಜರಿ ಹಿಂದೂ ಸಮಾವೇಶ ಕ್ಕಾಗಿ ಎಲ್ಲ ಸಿದ್ಧತೆಗಳು ಭರ್ಜರಿ ನಡೆದಿವೆಜನವರಿ 11ರಂದು ಸಂಜೆ 5 ಗಂಟೆಗೆ ಭಾಗ್ಯನಗರದ ರಾಮನಾಥ ಮಂಗಲ ಕಾಯರ್ಾಲಯದಲ್ಲಿ ಈ ಮಹತ್ವದ ಸಮಾವೇಶ ಆಯೋಜಿಸಲಾಗಿದೆ.,ಜಿಲ್ಲೆ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ಸಮಾವೇಶವನ್ನು ಹಿಂದೂ…

