ಬೆಳಗಾವಿ ಟಿವಿ ಮಿಡಿಯಾಗೆ ನೂತನ ಪದಾಧಿಕಾರಿಗಳು
ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ ಬೆಳಗಾವಿ- ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಾಲಿಸ್ಟ್ ಅಸೋಸಿಯೇಷನ್‌ಗೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮುಂದಿನ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಈ ಸಂಬಂಧ ಮಂಗಳವಾರ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸಂಘದ ಸದಸ್ಯರ ಸಭೆ ನಡೆಯಿತು. ಸಭೆಯಲ್ಲಿ ಮುಂದಿನ ಅವಧಿಗೆ ಸಂಘದ ನೂತನ ಅಧ್ಯಕ್ಷರಾಗಿ ನ್ಯೂಸ್ 18 ಕನ್ನಡದ ಹಿರಿಯ ವರದಿಗಾರ ಚಂದ್ರಕಾಂತ ಸುಗಂಧಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ…

