ಬೆಳಗಾವಿ ಅಜ್ಜಿ‌ ಈಗ ಬ್ರ್ಯಾಂಡ್ ಅಂಬಾಸಿಡರ್..

ಶಾಂತಾಯಿ ವೃದ್ಧಾಶ್ರಮಕ್ಕೆ ರಾಷ್ಟ್ರೀಯ ಗೌರವ; ಫಿಟ್ ಇಂಡಿಯಾ ಸೈಕ್ಲಿಂಗ್ ಚಾಂಪಿಯನ್ಶಿಪ್ಗೆಬೆಳಗಾವಿಯ ಅಜ್ಜಿ ಬ್ರ್ಯಾಂಡ್ ಅಂಬಾಸಿಡರ್..! ಬೆಳಗಾವಿ.ಕೇಂದ್ರ ಸರ್ಕಾರದ ಫಿಟ್ ಇಂಡಿಯಾ ಚಳವಳಿ ಅಡಿಯಲ್ಲಿ ವಿಶಾಖಪಟ್ಟಣದಲ್ಲಿ ನಡೆದ ಫಿಟ್ ಇಂಡಿಯಾ ಸೈಕ್ಲಿಂಗ್ ಚಾಂಪಿಯನ್ಶಿಪ್ ಕಾರ್ಯಕ್ರಮಕ್ಕೆ ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದ ಸುಮನ್ ಅಜ್ಜಿ ಅವರನ್ನು ಬ್ರ್ಯಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡಲಾಗಿದೆ. ಈ ವಿಷಯವನ್ನು ಶಾಂತಾಯಿ ವೃದ್ಧಾಶ್ರಮದ ಕಾರ್ಯಾಧ್ಯಕ್ಷ ಹಾಗೂ ಮಾಜಿ ಮೇಯರ್ ವಿಜಯ ಮೋರೆ ಅವರು ಶುಕ್ರವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಕೇಂದ್ರ ಸರ್ಕಾರದ ಯುವ … Continue reading ಬೆಳಗಾವಿ ಅಜ್ಜಿ‌ ಈಗ ಬ್ರ್ಯಾಂಡ್ ಅಂಬಾಸಿಡರ್..

error: Content is protected !!