ಸ್ಮಾರ್ಟ ಸಿಟಿಗೆ ಖಡಕ್ ವಾರ್ನಿಂಗ್..

ಬೆಳಗಾವಿ: ಬೆಳಗಾವಿಯ ಮಹತ್ವಾಕಾಂಕ್ಷಿ CITIIS 2.0 ಯೋಜನೆ ಅನುಷ್ಠಾನ ಮತ್ತೆ ಗಂಭೀರ ಗೊಂದಲಕ್ಕೆ ಸಿಲುಕಿದೆ. ಯೋಜನೆಯ ಕ್ರಿಯಾ ಯೋಜನೆ ಇನ್ನೂ ಅಂತಿಮಗೊಂಡಿಲ್ಲ, ಕೆಯುಐಡಿಎಫ್‌ಸಿ ಕಚೇರಿಗೂ ಸಲ್ಲಿಕೆಯಾಗಿಲ್ಲ ಎಂಬ ಸಂಗತಿ ಅಧಿಕೃತವಾಗಿ ಹೊರಬಿದ್ದ ಹಿನ್ನೆಲೆಯಲ್ಲಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (KUIDFC) ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್‌ಗೆ ಕಠಿಣ ಎಚ್ಚರಿಕೆ ನೀಡಿದೆ. ಈ ಕೂಡಲೇ ಕ್ರಿಯಾ ಯೋಜನೆಯನ್ನು ಅಂತಿಮಗೊಳಿಸಿ ಸಲ್ಲಿಸಬೇಕು. ಇಲ್ಲವಾದರೆ ಯೋಜನೆ ವಿಳಂಬಕ್ಕೆ ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು” ಎಂದು ಕೆಯುಐಡಿಎಫ್‌ಸಿ ತನ್ನ ಪತ್ರದಲ್ಲಿ … Continue reading ಸ್ಮಾರ್ಟ ಸಿಟಿಗೆ ಖಡಕ್ ವಾರ್ನಿಂಗ್..

error: Content is protected !!