ಕೋರ್ಟ್ ಆವರಣದಲ್ಲೇ ದರ್ಪ!

ಕೊಲೆ ಕೇಸಿನ ದೋಷಿಗಳಿಂದ ಕ್ಯಾಮೆರಾಮನ್‌ಗಳ ಮೇಲೆ ದರ್ಪ. ಅವಾಚ್ಯ ನಿಂದನೆ, ಕ್ಯಾಮೆರಾ ತಳ್ಳಾಟ; ಬೆಳಗಾವಿ:ಕೊಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದ ಬೆನ್ನಲ್ಲೇ, ಬೆಳಗಾವಿಯ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲೇ ದೋಷಿಗಳ ದರ್ಪ ಸಿಡಿದ ಘಟನೆ ಬುಧವಾರ ಸಂಜೆ ಆತಂಕ ಮೂಡಿಸಿತು. ನ್ಯಾಯಾಲಯದಿಂದ ವಾಪಸ್ ಕರೆದುಕೊಂಡು ಹೋಗುವ ವೇಳೆ ಆರೋಪಿಗಳ ದೃಶ್ಯ ಸೆರೆಹಿಡಿಯಲು ಮುಂದಾದ ಟಿವಿ ಕ್ಯಾಮೆರಾಮನ್‌ಗಳ ಮೇಲೆ ದರ್ಪ ಮೆರೆದ ಘಟನೆ ಮಾಧ್ಯಮ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದಲ್ಲಿ ದಡ್ಡಿ ವಿರುದ್ಧ ದೋಷ…

Read More
error: Content is protected !!