Headlines

ಬೆಳಗಾವಿಯಲ್ಲಿ ಜೆಸಿಬಿ ಗರ್ಜನೆ; ಅಕ್ರಮ ಕಟ್ಟಡದ ಮೇಲೆ ಪಾಲಿಕೆ ಕ್ರಮ

ಬೆಳಗಾವಿ: ನಗರದ ಮಾರುತಿ ಗಲ್ಲಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಿಸಲಾಗಿದೆ ಎಂದು ಗುರುತಿಸಲಾದ ನಾಲ್ಕಂತಸ್ತಿನ ಕಟ್ಟಡದ ಮೇಲೆ ಬೆಳಗಾವಿ ಮಹಾನಗರ ಪಾಲಿಕೆ ಗುರುವಾರ ಜೆಸಿಬಿ ಕಾರ್ಯಾಚರಣೆ ನಡೆಸಿ ಭಾಗಶಃ ತೆರವುಗೊಳಿಸಿತು. ನಗರದ ಹೃದಯ ಭಾಗದಲ್ಲೇ ನಡೆದ ಈ ಕ್ರಮ ಸಾಕಷ್ಟು ಚರ್ಚೆಗೆ ಕಾರಣವಾಯಿತು.ಅಕ್ರಮ ಕಟ್ಟಡಗಳ ವಿರುದ್ಧ ಪಾಲಿಕೆ ಕೊನೆಗೂ ಕಠಿಣ ನಿಲುವು ತಳೆದಿದೆಯೇ ಎಂಬ ಪ್ರಶ್ನೆ ಕೇಳಿಬರುತ್ತಿರುವ ನಡುವೆಯೇ, ಈ ಕಟ್ಟಡಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆಗಳ ಬಳಕೆ ನಡೆದಿದೆ ಎಂಬ ಆರೋಪವೂ ಕೇಳಿಬಂದಿದೆ. ಇದರಿಂದ ಪ್ರಕರಣ ಮತ್ತಷ್ಟು ಗಂಭೀರತೆಯನ್ನು…

Read More
error: Content is protected !!