ಪಾಲಿಕೆ ಪರಿಷತ್ ಕಾರ್ಯದರ್ಶಿ ಅಮಾನತ್

ಬೆಳಗಾವಿ. ಮಹಾನಗರ ಪಾಲಿಕೆಯ ಬಿಜೆಪಿ ಮೊದಲ ಅವಧಿಯಲ್ಲಿ ನಡೆದ ಕಡತ ನಾಪತ್ತೆ ಮತ್ತು ದಾಖಲೆ ತಿದ್ದುಪಡಿ ಮಾಡಿದ ಪ್ರಕರಣಕ್ಜೆ ಸಂಬಂಧಿಸಿದಂತೆ ಪರಿಷತ್ ಕಾರ್ಯದರ್ಶಿ ಉಮಾ ಬಡಿಗೇರ್ ಅವರನ್ನು ಅಮಾನತ್ ಮಾಡಿ ಆದೇಶ ಹೊರಡಿಸಲಾಗಿದೆ. ಬಿಜೆಪಿ ಮೇಯರ ಶೋಭಾ ಸೋಮನ್ನಾಚೆ ಅವಧಿಯಲ್ಲಿ ಈ ಪ್ರಕರಣ ನಡೆದಿತ್ತು. ಮೇಲ್ನೋಟಕ್ಕೆ ಇದರಲ್ಲಿ ಪರಿಷತ್ ಕಾರ್ಯದರ್ಶಿ ಅವರನ್ನು‌ ಬಲಿಕಾ ಬಕರಾ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

Read More

ನಾನೇ MP CANDIDATE..!

ನಾನು ಎಂಪಿ ಎಲೆಕ್ಷನ್ ನಿಲ್ಲುವೆ: ಅನಿಲ ಬೆನಕೆ, ಬಿಜೆಪಿಯಲ್ಲಿ ಕುತಂತ್ರಿಗಳು ಹೆಚ್ಚು, ನಾನು ಶೆಟ್ಟರ್ ಸಂಪರ್ಕದಲ್ಲಿಲ್ಲ ಬೆಳಗಾವಿ: ಲೋಕಸಭಾ ಚುನಾವಣೆ ತಯಾರಿ ಮಾಡಿಕೊಳ್ಳುತ್ತೇವೆ. ಪಕ್ಷದ ನಾಯಕರು ಅವಕಾಶ ನೀಡಿದರೆ ಸ್ಪರ್ಧೆ ಮಾಡುವೆ. ಪಕ್ಷ ಬೇರೆಯವರಿಗೂ ಟಿಕೆಟ್ ನೀಡಿದರೂ ಬೆಂಬಲ ಕೊಟ್ಟು ಗೆಲ್ಲಿಸಲು ಶ್ರಮಿಸಲಾಗುವುದು ಎಂದು ಮಾಜಿ ಶಾಸಕ ಅನಿಲ ಬೆನಕೆ ಅವರು ತಿಳಿಸಿದ್ದಾರೆ. ಇಂದು ಕನ್ನಡ ಸಾಹಿತ್ಯ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಳೆದ ಚುನಾವಣೆಯಲ್ಲಿ ೧.೩೦ ಲಕ್ಷ ಮತ ಪಡೆದಿರುವ ಕುರಿತು ಪಕ್ಷದಲ್ಲಿ ಚರ್ಚೆ ಆಗಬಹುದು….

Read More

ಪ್ರಭಾ ಶುಗರ್ಸಗೆ ಅವಿರೋಧ ಆಯ್ಕೆ

ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾಖರ್ಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಮಣ್ಣಾ ಕೃಷ್ಣಪ್ಪ ಮಹಾರಡ್ಡಿ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸೋಮವಾರದಂದು ಸಕ್ಕರೆ ಕಾಖರ್ಾನೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶಾಹೀನ್ ಅಖ್ತರ ಅವರು ಪ್ರಕಟಿಸಿದರು. ಅಧ್ಯಕ್ಷ-ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಅಶೋಕ ಪಾಟೀಲ ಹಾಗೂ ರಾಮಣ್ಣಾ…

Read More

ಪಾಲಿಕೆಯಲ್ಲಿ ‘ಮಹಾ’ ದವರಿಗೆ ಕೆಲಸ..?

ಸಂಬಂಧಿಕರಿಗೆ ಉದ್ಯೋಗ ಕೊಟ್ಟರೂ ಕೇಳೊರಿಲ್ಲ. ಉದ್ಯೋಗಕ್ಕೆ ಏನು ಮಾನದಂಡ? ಆಯುಕ್ತರ ಗಮನಕ್ಕೆ ಈ ಸಂಗತಿ ಬರಲಿಲ್ಲ ಏಕೆ? ಪಾರದರ್ಶಕ ನೇಮಕ ಆಗಿದೆಯೇ? ಬೆಳಗಾವಿ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎನ್ನುವ ಶಾಸಕರ ಮತ್ತು ಸರ್ಕಾರದ ಆಸೆಗೆ ತಣ್ಣೀರೆರಚುವ ಕೆಲಸ ಬೆಳಗಾವಿ ಪಾಲಿಕೆಯಲ್ಲಿ ನಡೆಯುತ್ತಿದೆಯೇ? ಅಂತಹ ಮಾತುಗಳು ಪಾಲಿಕೆಯ ಆವರಣದಲ್ಲಿ ರಿಂಗಣಿಸುತ್ತಿವೆ. ಬೆಳಗಾವಿ‌ ಮಹಾನಗರ ಪಾಲಿಕೆಯು ಏನೇ ಮಾಡಿದರೂ ಸ್ಥಳೀಕರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ನಿರ್ವಹಿಸಬೇಕು. ಅದೇ ಉದ್ದೇಶವನ್ನು ಸ್ಥಳೀಯ ಜನಪ್ರತಿನಿಧಿಗಳು ಹೊಂದಿರಬೇಕು. ಈ ನಿಟ್ಟಿನಲ್ಲಿ ಬೆಳಗಾವಿ ದಕ್ಷಿಣ ಶಾಸಕ…

Read More
error: Content is protected !!