
ಬೆಳಗಾವಿಯಲ್ಲಿ ಪೌರಕಾರ್ಮಿಕ ಆತ್ಮಹತ್ಯೆ-
ಬೆಳಗಾವಿ. ಗುತ್ತಿಗೆದಾರನ ಕಿರುಕುಳಕ್ಕೆ ಬೆಳಗಾವಿ ಮಹಾನಗರ ಪಾಲಿಕೆಯ ಪೌರಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಗಣೇಶಪುರದಲ್ಲಿ ನಡೆದಿದೆ. ಕಾರ್ಮಿಕ ಶಶಿಕಾಂತ ಸುಭಾಷ್ ಢವಳೆ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವ ಎಂದು ಗೊತ್ತಾಗಿದೆ. ದಲಿತ ಸಂಘಟನೆಗಳಿಂದ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ಸಂಬಳ ನೀಡದ್ದೂ ಸೇರಿದಂತೆ ಬಡ್ಡಿಗೆ ಹಣ ಕೊಟ್ಟರು ಒಂದು ರೀತಿಯ ಮಾನಸಿಕ ಕಿರಿಕಿರಿ ನೀಡುತ್ತಿದ್ದನು ಎನ್ನಲಾಗಿದೆ ಶಶಿಕಾಂತ ಢವಳೆ ಅವರು ಕಳೆದ ಹನ್ನೆರಡು ವರ್ಷಗಳಿಂದ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಎನ್. ಡಿ. ಪಾಟೀಲ್ ಸ್ವಚ್ಛತಾ ಗುತ್ತಿಗೆದಾರರೊಬ್ಬರ ಬಳಿ ಕೂಲಿ…