ಜಾರಕಿಹೊಳಿ ತೆಕ್ಕೆಗೆ ಜಾರಿದ ಕಾಗೆ!
ಸಚಿವ ಸತೀಶ್ ಜಾರಕಿಹೊಳಿ ಮಧ್ಯಸ್ಥಿಕೆ. ಕಾಗವಾಡ ಕ್ಷೇತ್ರದ ಅವಿರೋಧ ಆಯ್ಕೆ – ಶಾಸಕ ಬಾಲಚಂದ್ರ ಜಾರಕಿಹೊಳಿ ಹುಕ್ಕೇರಿ ತಾಲೂಕಿಗೆ ಮಾತ್ರ ಸಿಮೀತವಾದ ಕತ್ತಿ ಪವರ್ ಬೆಳಗಾವಿ:ಜಾರಕಿಹೊಳಿ ಬಣದ ರಾಜಕೀಯ ಕೌಶಲ್ಯ ಮತ್ತೊಮ್ಮೆ ಬೆಳಗಿದೆ. ಜಿಲ್ಲೆಯ ಪಿಡಬ್ಲ್ಯೂಡಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಿಂದ ಕಾಗವಾಡ ಕ್ಷೇತ್ರದಲ್ಲಿ ನಡೆದ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಆಯ್ಕೆಯಲ್ಲಿ ಶಾಸಕ ಭರಮಗೌಡ (ರಾಜು) ಕಾಗೆ ಅವರಿಗೆ ಅದೃಷ್ಟ ಒಲಿದಿದೆ.ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರಭಾವಿ ಶಾಸಕ…

