ಯಾರು ಏನೇ ಹೇಳಿದ್ರೂ ಗೆಲುವು ನಮ್ಮದೇ…!
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ರಾಜೇಂದ್ರ ಪಾಟೀಲ ಅಭ್ಯರ್ಥಿ ಘೋಷಣೆ —ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ರೈತರ ಶಕ್ತಿ ಪುನರ್ ಸಂಘಟನೆ ಯಾರು ಏನು ಹೇಳಲಿ, ಗೆಲುವು ನಮ್ಮದು” ಎಂಬ ಆತ್ಮವಿಶ್ವಾಸದ ಘೋಷಣೆ ಡಿಸಿಸಿ ಬ್ಯಾಂಕ್ ಚುನಾವಣೆಯ ರಣತಂತ್ರ ಸ್ಪಷ್ಟ ಹುಕ್ಕೇರಿ ತಾಲ್ಲೂಕಿಗೆ ರಾಜೇಂದ್ರ ಪಾಟೀಲ ಅಭ್ಯರ್ಥಿ ಘೋಷಣೆ – ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಸಹಕಾರ ಕ್ಷೇತ್ರದಲ್ಲಿ ಹೊಸ ಶಕ್ತಿ ಸಮೀಕರಣ ಬೆಳಗಾವಿ,ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಚುನಾವಣೆಗೆ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ.ಈ ಹೋರಾಟದ…

