ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರ ಅವಿರೋಧ ಆಯ್ಕೆ..!
ಬೆಳಗಾವಿ.ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗೆ ಅವಿರೋಧವಾಗಿ ಅಧ್ಯಕ್ಷರ ಆಯ್ಕೆ ನಡೆಯಿತು.ಯಾರಿಗೂ ಮನಸ್ತಾಪ ಬಾರದ ಹಾಗೆ ಮತ್ತು ಸಮಾನ ನ್ಯಾಯ ಕೊಡುವ ನಿಟ್ಟಿನಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಶಾಸಕ ಅಭಯ ಪಾಟೀಲ ಮತ್ತು ಮಾಜಿ ಶಾಸಕ ಅನಿಲ ಬೆನಕೆ ಮಾರ್ಗದರ್ಶನದಲ್ಲಿ ಈ ಅವಿರೋಧ ಆಯ್ಕೆ ಪ್ರಕ್ರಿಯೆ ಜರುಗಿತು.ತೆರಿಗೆ ನಿರ್ಧರಣೆ, ಹಣಕಾಸು ಹಾಗು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರೇಖಾ ಮೋಹನ ಹೂಗಾರ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ಲಕ್ಷ್ಮೀ ಮಹಾದೇವ…

