Headlines

ಕೆನಡಾದಲ್ಲಿ ಬೆಳಗಾವಿ ಸಿಪಿಐ ಸಾಧನೆ

1:54ಗಂಟೆಯಲ್ಲಿ 21ಕೀಮಿ ಮ್ಯಾರಾಥಾನ್ ಗಿಟ್ಟಿಸಿದ ಇನ್ಸಪೆಕ್ಟರ್ ನಿರಂಜನ ಪಾಟೀಲ* ಬೆಳಗಾವಿ/ವಿನಿಪೆಗ್:ಆಧುನಿಕ ಜಗತ್ತಿನ ಪೊಲೀಸ್ ವ್ಯವಸ್ಥೆಯನ್ನು ಕ್ರೀಡಾಕೂಟದ ಮೂಲಕ ಒಟ್ಟುಗೂಡಿಸುವ ಸದುದ್ದೇಶದಿಂದ  (ವರ್ಲ್ಡ್ ಪೊಲೀಸ್ ಆ್ಯಂಡ್ ಫೈರ್ ಗೇಮ್ಸ್) ಕೆನಡಾದ ವಿನಿಪೆಗ್ ನಗರದಲ್ಲಿ ನಡೆದಿದೆ. 45ರ ವಯೋಮಿತಿಯ ಮ್ಯಾರಾಥಾನ್ ಓಟದಲ್ಲಿ 21ಕಿಮೀ ಓಡುವ ಮೂಲಕ ಭಾರತದ ಪರವಾಗಿ ಬೆಳಗಾವಿಯ ಲೋಕಾಯುಕ್ತ ಸಿಪಿಐ ನಿರಂಜನ ಪಾಟೀಲ ಯಶಸ್ವಿಯಾಗಿದ್ದಾರೆ. ಪ್ರತಿ ಎರಡು ವರ್ಷಕೊಮ್ಮೆ ಜರುಗುವ ಈ ಕ್ರೀಡಾಕೂಟ ಈ ಭಾರಿ  ವಿನಿಪೆಗ್ ನಲ್ಲಿ ಜುಲೈ 28 ರಿಂದ ಆಗಸ್ಟ್ 6ರ ವರೆಗೆ…

Read More

ಇಲ್ಲಿ ‘ಲಕ್ಷ್ಮಿ’ ಸಿಕ್ಕರೆ ‘ಗೃಹ ಲಕ್ಷ್ಮೀ’

ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ಹಣ ವಸೂಲಿ. ಸಚಿವೆಯ ತವರು ಜಿಲ್ಲೆಯಲ್ಲಿ ಹಣ ಪೀಕಿದ ಗ್ರಾಮ ಒನ್ ಸಿಬ್ಬಂದಿ ಅಥಣಿ : ತಾಲೂಕಿನ ರಡ್ಡರಹಟ್ಟಿ ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಜಿ ತುಂಬಿ ಫಲಾನುಭವಿಗಳಿಂದ ಹಣ ತೆಗೆದುಕೊಂಡು ಸರ್ಕಾರದ ನಿಯಮವನ್ನು ಗಾಳಿಗೆ ತೂರುತ್ತಿದ್ದಾರೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಈಗಾಗಲೇ ಪ್ರಾರಂಭವಾಗಿದೆ. ಆಯಾ ಕೇಂದ್ರ ಹಾಗೂ ಗ್ರಾಮೀಣ ಪ್ರದೇಶಗಳ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ. ಅದರಂತೆ ಪ್ರತಿ…

Read More
error: Content is protected !!