ಒಳಹರಿವು ಆಧರಿಸಿ ಆಲಮಟ್ಟಿ ಜಲಾಶಯದಿಂದ ನೀರು ಬಿಡುಗಡೆ
ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ * ಒಳಹರಿವು ಆಧರಿಸಿ ಆಲಮಟ್ಟಿ ಜಲಾಶಯದಿಂದ ನೀರು ಬಿಡುಗಡೆಗೆ ಕ್ರಮ: ಮೊಹಮ್ಮದ ರೋಷನ್ ಪ್ರವಾಹ ಬಂದರೆ ತಕ್ಷಣವೇ ಗ್ರಾಮಸ್ಥರ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ, ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹದ ಹಿನ್ನೆಲೆಯಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಗುರುತಿಸಲಾಗಿರುವ 427 ಕಾಳಜಿ ಕೇಂದ್ರಗಳಿಗೆ ಎಲ್ಲ ತಹಶೀಲ್ದಾರರು ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಬೇಕು; ತುರ್ತು ಸಂದರ್ಭದಲ್ಲಿ ಗ್ರಾಮಸ್ಥರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು….

