ಇದು ಲೂಟಿ ಸರ್ಕಾರ
ಬೆಳಗಾವಿ : ರಾಜ್ಯ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಣಿ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಇದು ಲೂಟಿ ಸರ್ಕಾರ, 80 ಪರ್ಸೆಂಟ್ ಕಮಿಷನ್ ಸರ್ಕಾರ, ಎಟಿಎಂ ಸರ್ಕಾರ ಎಂದೆಲ್ಲ ಆರೋಪಿಸಿ ತಮ್ಮ ಸಿಟ್ಟನ್ನು ಹೊರ ಹಾಕಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಸದೆ ಮಂಗಲಾ ಅಂಗಡಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು…

