Headlines

ಶುದ್ಧ ಕುಡಿಯುವ ನೀರು ಕೊಡಿ-DC

ಶುದ್ಧ ಕುಡಿಯುವ ನೀರು ಪೂರೈಕೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ,ಅಲ್ಲಲ್ಲಿ ಕಲುಷಿತ ಕುಡಿಯುವ ನೀರಿನಿಂದಾಗಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತಿರುವುದರಿಂದ ಕುಡಿಯುವ ನೀರು ಪೂರೈಸುವ ಮುಂಚೆ ಜಲಮೂಲಗಳಿಂದ ಸ್ಯಾಂಪಲ್ ತೆಗೆದುಕೊಂಡು ಪರೀಕ್ಷಿಸಬೇಕು. ನೀರು ಕುಡಿಯಲು ಯೋಗ್ಯವಾಗಿದ್ದರೆ ಮಾತ್ರ ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ(ಜು.15) ಜರುಗಿದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ…

Read More

halal” free Ganesh festival…!

Pramod Mutalik gives call for `halal” free Ganesh festival Belgaum:Pramod Mutalik, Chief of Sri Rama Sena, has called upon people not to buy flowers, fruits, nuts and other items from people involved in ‘halal cuts’ during Ganesha festival. Addressing a press conference in the city on Monday, he said that the goods sold by cow-killers…

Read More

ಮೃನಾಲ್, ಗಿರೀಶ ಹೆಸರು ಹೈಕಮಾಂಡಗೆ ಶಿಫಾರಸು.

ಬೆಂಗಳೂರು. ಬೆಳಗಾವಿ ಜಿಲ್ಲೆಯ ಎರಡೂ ಲೋಕಸಭೆ ಕ್ಷೇತ್ರಕ್ಕೆ ತಲಾ ಇಬ್ಬರ ಹೆಸರುಗಳನ್ನು ಹೈಕಮಾಂಡಗೆ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಉಪಸ್ಥಿತಿ ಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಬೆಳಗಾವಿ ಕ್ಷೇತ್ರಕ್ಕೆ ಮೃನಾಲ್ ಹೆಬ್ಬಾಳಕರ ಮತ್ತು ಡಾ. ಗಿರೀಶ ಸೋನವಾಲ್ಕರ ಹೆಸರನ್ಬು ಕಳಿಸಲು ನಿರ್ಧರಿಸಲಾಯಿತು. ಚಿಕ್ಕೋಡಿ ಲೋಕಸಭೆ ಕ್ಷೇತ್ರಕ್ಕೆ ಪ್ರಿಯಾಂಕಾ ಜಾರಕಿಹೊಳಿ ಮತ್ತು ಲಕ್ಷ್ಮಣರಾವ್ ಚಿಂಗಳೆ ಹೆಸರನ್ಬು…

Read More

ನಾಚಿಕೆ ಯಾರಿಗೆ ಇರಬೇಕಿತ್ತು? ಕೌಂಟರ್ ಕೊಟ್ಟ ಅಭಯ

ನಾಚಿಕೆ ಯಾರಿಗೆ ಇರಬೇಕಿತ್ತು?ಸಚಿವೆಗೆ ಕೌಂಟರ್ ಕೊಟ್ಟ ಅಭಯಬೆಳಗಾವಿ.ಮುಖ್ಯಮಂತ್ರಿಗಳ ರಾಜೀನಾಮೆ ಕೇಳುತ್ತಿರುವ ಬಿಜೆಪಿಗರಿಗೆ ನಾಚಿಕೆಯಾಗಬೇಕು ಎಂದು ಹೇಳಿಕೆ ನೀಡಿದ್ದ ಸಚಿವೆ ಹೆಬ್ಬಾಳಕರ ಮಾತಿಗೆ ಶಾಸಕ ಅಭಯ ಪಾಟೀಲ ಜಾಣತನದಿಂದ ತಿರುಗೇಟು ನೀಡಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಹಜವಾಗಿ ಇಂತಹ ಮಾತುಗಳಿಗೆ ನಾನು ಪ್ರತಿಕ್ರಿಯಿಸಲು ಹೋಗಲ್ಲ. ಆದರೆ ಹಿಂದಿನ ಬೆಳವಣಿಗೆಗಳನ್ನು ಮೆಲುಕುಹಾಕಿದರೆ `ನಾಚಿಕೆ’ ಯಾರಿಗೆ ಇರಬೇಕಿತ್ತು ಎನ್ನುವುದನ್ನು ನೀವೇ ಊಹಿಸಿಕೊಳ್ಳಬಹುದು ಎಂದರು, ಮುಡಾ ಹಗರಣದಲ್ಲಿ ಎಫ್ಐಆರ್ ದಾಖಲಾದರೂ ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡದ ವಿಚಾರಕ್ಕೆ ಪ್ರತಿಕ್ರಿಯಸಿದ ಅವರು, ಹಿಂದೆ ಯಡಿಯೂರಪ್ಪ…

Read More

ಸಂವಿಧಾನ ಸಮಾನತೆಯ ಅಡಿಪಾಯ- ಸತೀಶ್

ಭಾರತದ ಸಂವಿಧಾನ ಸಮಾನತೆಯ ಅಡಿಪಾಯ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, : ಭಾರತ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯ ನೀಡಿದೆ. ಭಾರತದ ಸಂವಿಧಾನವನ್ನು ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ಒಂದು ಎಂದು ಪರಿಗಣಿಸಲಾಗಿದ್ದು, ಸಂವಿಧಾನ ದೇಶದ ಪ್ರಜೆಗಳ ಸಮಾನತೆಯ ಅಡಿಪಾಯವಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ನಗರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ರವಿವಾರ (ನ.26) ನಡೆದ “ಸಂವಿಧಾನ ದಿನ” ಆಚರಣೆಯ ನಿಮಿತ್ಯ…

Read More

ಸಮಾಜ ಸೇವೆಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಎಸ್ಜಿಬಿಐಟಿಯಲ್ಲಿ ಎನ್ಎಸ್ಎಸ್ ದಿನಾಚರಣೆಸಮಾಜ ಸೇವೆಯ ಮೌಲ್ಯಗಳನ್ನುಜೀವನದಲ್ಲಿ ಅಳವಡಿಸಿಕೊಳ್ಳಿ ಬೆಳಗಾವಿ:“ಎನ್ಎಸ್ಎಸ್ ಪ್ರತಿಜ್ಞಾವಿಧಿ ಕೇವಲ ಪದಗಳ ಸಮೂಹವಲ್ಲ, ಅದು ಜೀವನ ಸಾಗರದಲ್ಲಿ ದೀಪಸ್ತಂಭದಂತಿದೆ. ಪ್ರತಿಯೊಬ್ಬ ವಿದ್ಯಾರ್ಥಿ ಇದರ ಮೌಲ್ಯಗಳನ್ನು ಅಳವಡಿಸಿಕೊಂಡರೆ ಸಮಾಜದ ನಿಜವಾದ ನಾಯಕತ್ವ ತೋರಿಸಬಲ್ಲರು ಎಂದು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಡಾ . ಎಫ್.ವಿ. ಮಾನ್ವಿ ಹೇಳಿದರು. ನಗರದಲ್ಲಿಂದು ಎಸ್ಜಿಬಿಐಟಿ ಮಹಾವಿದ್ಯಾಲಯದಲ್ಲಿ ನಡೆದ ಎನ್ಎಸ್ಎಸ್ ದಿನಾಚರಣೆ ಕಾರ್ಯಕ್ರಮದಲ್ಲಿಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಸೇವೆಯ ಮೂಲಕ ಮಾತ್ರ ಜೀವನದ ಅರ್ಥವನ್ನು ಅರಿಯಬಹುದು. ಸೇವೆ ಮಾಡಿದವನು ಸಮಾಜದಲ್ಲಿ ಶಾಶ್ವತ ಗುರುತನ್ನು ಮೂಡಿಸುತ್ತಾನೆ…

Read More

ಕೊಂಡುಸ್ಕರ ಅಲ್ಲ ಪಾಟೀಲ ಎಂಇಎಸ್ ಅಭ್ಯರ್ಥಿ.

ಬೆಳಗಾವಿ. ಬೆಳಗಾವಿ ಲೋಕಸಭಾ ಕ್ಷೇತ್ರದ ಎಂಇಎಸ್‌ ಅಭ್ಯರ್ಥಿಯಾಗಿ ಮಹಾದೇವ ತುಕಾರಾಮ್ ಪಾಟೀಲ ಆಯ್ಕೆಯಾಗಿದ್ದಾರೆ. ಇಂದು ನಡೆದ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆ ಮಾಡಲಾಯಿತು.

Read More

*ಒಳಮೀಸಲಾತಿಜಾರಿನಮಗೆಬದ್ದತೆಇದೆ : ಕಾಂಗ್ರೆಸ್ನಿಂದಪಾಠಕಲಿಯಬೇಕಿಲ್ಲ: ಬಸವರಾಜ ಬೊಮ್ಮಾಯಿ*

*ಕಾಂಗ್ರೆಸ್ ಶಾಸಕರು ಸಚಿವರ ನಡುವೆ ಸಮನ್ವಯತೆ ಇಲ್ಲ: ಬಸವರಾಜ ಬೊಮ್ಮಾಯಿ* ಹಾವೇರಿ: ಕಾಂಗ್ರೆಸ್ ‌ಮೊದಲಿನಿಂದಲೂ ಒಳ ಮೀಸಲಾತಿ ವಿರೋಧಿಯಾಗಿದೆ. ನಾವು ಸಂವಿಧಾನಕ್ಕೆ ತಿದ್ದುಪಡಿ ತಂದು ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇವೆ. ನಮಗೆ ಬದ್ದತೆ ಇದೆ. ಕಾಂಗ್ರೆಸ್ ನವರಿಂದ ಪಾಠ ಕಲಿಯಬೇಕಿಲ್ಲ  ಒಳ ಮೀಸಲಾತಿ ವಿರೋಧಿಸುವ ಕಾಂಗ್ರೆಸ್ ನವರ  ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು,  ಒಳ ಮೀಸಲಾತಿ ಅವಕಾಶ  ವಿಚಾರದಲ್ಲಿ ಕಾಂಗ್ರೆಸ್ ‌ಸದಾ…

Read More

ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತ

ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ BJP ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಿದೆ: ಸಿ.ಎಂ ಸಿದ್ದರಾಮಯ್ಯ ಆಕ್ರೋಶ ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ‌ ಭಾರತದ ಶಕ್ತಿ: ಸಿಎಂ BJP ಪರಿವಾರ ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ: ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ: ಸಿ.ಎಂ ಘೋಷಣೆ* ನಾವು ಸಂವಿಧಾನ ರಕ್ಷಿಸಿದರೆ ಇದೇ…

Read More

ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಬಿಜೆಪಿ ಸಿದ್ಧತೆ ?!

ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಬಿಜೆಪಿ ಸಿದ್ಧತೆ ?!` ಮಧ್ಯಂತರ ಚುನಾವಣೆ ಬರಬಹುದು ಸಿದ್ಧವಾಗಿರಿ ‘ಹೊಸದೆಹಲಿ. ಇದು ಬಿಜೆಪಿ ರಾಷ್ಟ್ರೀಯ ನಾಯಕತ್ವ ಕರ್ನಾಟಕದ ಘಟಕಕ್ಕೆ ನೀಡಿರುವ ಸೂಚನೆ.ಈ ಸೂಚನೆಯ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಪಕ್ಷದ ರಾಜ್ಯ ಘಟಕ ಚುರುಕಾಗಿದ್ದು ಅಗತ್ಯ ಕಾರ್ಯ ತಂತ್ರ ರೂಪಿಸಲು ಸಜ್ಜಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಿಂದ ಮೈಸೂರಿಗೆ ನಡೆಸಿದ ಪಾದಯಾತ್ರೆ ಹಾಗೂ ಮೈಸೂರಿನಲ್ಲಿ ಭಾನುವಾರ ನಡೆದ ಬೃಹತ್ ಸಮಾವೇಶದ…

Read More
error: Content is protected !!