ದಸರಾ ಕಿಶೋರಿ ಪ್ರಶಸ್ತಿ ಪುರಸ್ಕಾರ 🌸
ದಸರಾ ಕಿಶೋರಿ ಪ್ರಶಸ್ತಿ ಪುರಸ್ಕಾರ 🌸ಬೆಳಗಾವಿಯ ಸ್ವಾತಿ ಪಾಟೀಲ್‌ಗೆ ಸಚಿವ ಸತೀಶ್ ಜಾರಕಿಹೊಳಿ ಸತ್ಕಾರ ಬೆಳಗಾವಿ: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆದ ರಾಜ್ಯ ಮಟ್ಟದ ಮಹಿಳಾ ಕುಸ್ತಿ ಪಂದ್ಯಾವಳಿಯಲ್ಲಿ ಅಗ್ರ ಸ್ಥಾನ ಪಡೆದು “ದಸರಾ ಕಿಶೋರಿ” ಪ್ರಶಸ್ತಿಯನ್ನು ಗೆದ್ದ ಡಿ.ವೈ. ಸ್ಪೋರ್ಟ್ಸ್ ಹಾಸ್ಟೆಲ್ ವಿದ್ಯಾರ್ಥಿನಿ ಸ್ವಾತಿ ಪಾಟೀಲ್ ಸೇರಿದಂತೆ ವಿಜೇತರಾದ ವಿದ್ಯಾರ್ಥಿನಿಯರನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸತ್ಕರಿಸಿದರು. ಕುವೆಂಪು ನಗರದ ಸ್ವಗೃಹದಲ್ಲಿ ನಡೆದ ಈ ಸತ್ಕಾರ ಕಾರ್ಯಕ್ರಮದಲ್ಲಿ ಪ್ರಥಮ, ದ್ವಿತೀಯ…

