ಅತ್ಯಾಚಾರಿಗೆ ಗುಂಡೇಟು
ಬೆಳಗಾವಿದರೋಡೆ, ಗ್ಯಾಂಗ್ ರೇಪ್ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿದ ಘಟನೆ ಕಿತ್ತೂರು ಪಟ್ಟಣದ ಹೊರ ವಲಯದಲ್ಲಿ ಶನಿವಾರ ನಸುಕಿನ ಜಾವ ನಡೆದಿದೆ. ಆರೋಪಿ ರಮೇಶ್ ಕಿಲ್ಲಾರ್ ನನ್ನು ಬೆಳಗಿನ ಜಾವ 6 ಗಂಟೆಗೆ ಆರೋಪಿ ಬಂಧಿಸಲು ಹೋದಾಗ ಘಟನೆ ನಡೆದಿದೆ.ಪೊಲೀಸ್ ಪೇದೆ ಷರೀಫ್ ದಫೇದಾರ್ ಗೆ ಚಾಕು ಇರಿದು ಪರಾರಿಯಾಗುವ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಪಿಎಸ್ಐ ಪ್ರವೀಣ್ ಗೊಂಗೊಳ್ಳಿ ಎಚ್ಚರಿಕೆ ನೀಡಿದರೂ ದಾಳಿ ಮಾಡಿ ತಪ್ಪಿಸಿಕೊಳ್ಳಲು ಪ್ರಯತ್ನ ಹಿನ್ನೆಲೆ ಆರೋಪಿ ಕಾಲಿಗೆ ಗುಂಡೇಟು ನೀಡಿದ್ದಾರೆ.ಡಕಾಯಿತಿ,…

