‘ಇಂಡಿಯಾ’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು?
ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು: ಮಾಳ್ವಿಕಾ ಅವಿನಾಶ ಪ್ರಶ್ನೆ ಬೆಳಗಾವಿ: ಎನ್ ಡಿ ಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಮೋದಿಯವರು, ಆದರೆ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಅವರು ಹೇಳಬೇಕು. ಪ್ರಧಾನಿ ಯಾರು ಆಗುತ್ತಾರೆ ಎಂಬ ಬಗ್ಗೆ ಅವರಲ್ಲೆ ಗೊಂದಲ ಇದೆ ಎಂದು ರಾಜ್ಯ ಬಿಜೆಪಿ ವಕ್ತಾರೆ ಮಾಳ್ವಿಕಾ ಅವಿನಾಶ ಅವರು ಹೇಳಿದ್ದಾರೆ. ಇಂದು ನಗರದ ಬಿಜೆಪಿ ಮಾಧ್ಯಮ ಕಾರ್ಯಾಲಯದಲ್ಲಿ ಮಾದ್ಯಮಗೊಷ್ಠಿ ನಡೆಸಿ ಮಾತನಾಡಿದ ಅವರು, ನಾಳೆ ದಕ್ಷಿಣ ಕರ್ನಾಟದ 14 ಕ್ಷೇತ್ರಕ್ಕೆ…