ನ. 21ರಿಂದ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಗೆ ಸಚಿವ ಜಾರಕಿಹೊಳಿ ಸೂಚನೆ
ಬೆಳಗಾವಿ: 2025-26 ನೇ ಸಾಲಿನ ಹಿಂಗಾರು ಹಂಗಾಮಿನ ನೀರಾವರಿಗಾಗಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ಬೆಳೆಗಳನ್ನು ಬೆಳೆಯಲು ಅನುಕೂಲವಾಗುವಂತೆ ಘಟಪ್ರಭಾ ಬಲದಂಡೆ ಕಾಲುವೆ ಹಾಗೂ ಚಿಕ್ಕೋಡಿ ಉಪ ಕಾಲುವೆಗೆ ಹಿಡಕಲ್ ಜಲಾಶಯದಿಂದ 21-11-2025 ರಿಂದ 11-12-2025 ರವರೆಗೆ ಒಟ್ಟು 20 ದಿನಗಳ ಕಾಲ ನೀರನ್ನು ಬಿಡುಗಡೆಗೊಳಿಸಲಾಗುವುದು ಎಂದು ಹಿಡಿಕಲ್ ಡ್ಯಾಂ ಅಧಿಕ್ಷಕ ಅಭಿಯಂತರ ಎಂ. ಎಲ್. ಗಣಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೂಚನೆ ಮೇರೆಗೆ 21-11-2025 ರಿಂದ…

