ಲಕ್ಷ್ಮೀಗೆ ನಿರಾಣಿ ಸವಾಲ್..!
ಲಕ್ಷ್ಮೀ ಹೆಬ್ಬಾಳಕರ್ ನಿರಾಣಿ ಸವಾಲ್ ಹಾಕಿದ್ದೇನು ಗೊತ್ತಾ…?? ಬೆಳಗಾವಿ- ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ಕೊಡುವ ವಿಚಾರದಲ್ಲಿ ಈಗ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ವಾಕ್ ಸಮರ ಶುರುವಾಗಿದೆ.ಮಾಜಿ ಮಂತ್ರಿ ಮುರುಗೇಶ್ ನಿರಾಣಿ ಅವರು ಮಿನಿಸ್ಟರ್ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಬಹಿರಂಗ ಸವಾಲು ಹಾಕುವ ಮೂಲಕ ಪಂಚಮಸಾಲಿ ಹೋರಾಟಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ, ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ಕೊಟ್ಟರೆ ಬಿಜೆಪಿ ಮಂತ್ರಿಗಳಿಗೆ ಕುಂದಾ ಕೊಟ್ಟು ಸನ್ಮಾನ ಮಾಡ್ತೀನಿ ಎಂದು…