Headlines

ಬದುಕಿನಲ್ಲಿ ನೀರು ಅತ್ಯಂತ ಅವಶ್ಯ

ಬೆಳಗಾವಿ: ಸಕಲ ಜೀವಿಗಳ ಬದುಕಿನಲ್ಲಿ ನೀರು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಅದರಲ್ಲೂ ಶುದ್ದ ಕುಡಿಯುವ ನೀರು ಜನರ ಆರೋಗ್ಯವನ್ನು ಹೆಚ್ಚಿಸುತ್ತದೆ. ಹೀಗಾಗಿ ಶುದ್ದ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವುದು ಮತ್ತು ಅದನ್ನು ಸದ್ಬಳಕೆ ಮಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದರು. ಬುಧವಾರ ಆ-20ರಂದು ಬೆಳಗಾವಿ ದಂಡು ಮಂಡಳಿ (ಕಂಟೋನಮೆಂಟ್) ಸಿಬ್ಬಂದಿ ವರ್ಗದವರ ವಸತಿ ಗೃಹ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಶುದ್ದ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಈರಣ್ಣ…

Read More

ಗಾಂಧಿಜಿ ಕೊಂದಿದ್ದು ಶ್ರೀರಾಮನ ಭಕ್ತನೇ.. ಸಿಎಂ

ಶ್ರೀರಾಮ ಬಗ್ಗೆ ಅಪಾರ ನಂಬಿಕೆ ಇದ್ದ ರಾಮಭಕ್ತ ಗಾಂಧಿಯನ್ನು ಕೊಂದಿದ್ದು ಗೋಡ್ಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ ರಘುಪತಿ ರಾಘವ ರಾಜಾರಾಮ್ ಗಾಂಧಿ ಅವರಿಗೆ ಪ್ರಿಯವಾಗಿತ್ತು. ಇದು ಕಾಂಗ್ರೆಸ್ಸಿಗರಿಗೆಲ್ಲಾ ಇಷ್ಟವಾದ ಭಜನೆ: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು, ಎಲ್ಲ ಜಾತಿಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು…

Read More

ಬೂಡಾ ಹಗರಣ-ತನಿಖೆ ಶುರು.

ಬೂಡಾ ಹಗರಣ- ಐಎಎಸ್ ಅಧಿಕಾರಿಗಳಿಂದ ತನಿಖೆಬೆಳಗಾವಿ.ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣದ ಬಗ್ಗೆ ಬೆಂಗಳೂರಿನ ಹಿರಿಯ ಐಎಎಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು,ನಗರದ ಬೂಡಾ ಕಚೇರಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಚಚರ್ೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ತನಿಖೆ ಪೂರ್ಣಗೊಂಡ ಬಳಿಕ ವರದಿ ಆಧರಿಸಿ ಕ್ರಮವಾಗುತ್ತದೆ. ತನಿಖೆಯಲ್ಲಿ ಯಾವುದೇ ವಿಳಂಬವಾಗುತ್ತಿಲ್ಲ.. ಸುದೀರ್ಘ ತನಿಖೆಯಾಗಬೇಕಾದರೆ ಸಮಯ ಬೇಕಾಗುತ್ತದೆ ಎಂದು ಅವರು…

Read More

ದಾರಿ ತಪ್ಪಿದ ಪಾಲಿಕೆ ಸಭೆ.

ಗೊಂದಲ ಗೂಡಾದ ಪಾಲಿಕೆ ಸಭೆ. ಆಡಳಿತ‌ ಮತ್ತು ವಿರೋಧ ಪಕ್ಷದ ಸದಸ್ಯರಿಂದ ಧರಣಿ ಬೆದರಿಕೆ. ಮೇಯರ ಅನುದಾನ ದುರ್ಬಳಕೆ ಆರೋಪ. ಒಂದುವರೆ ಕೋಟಿ ರೂ ಕಾಮಗಾರಿ ಬಗ್ಗೆ ಸಂಶಯ ವ್ಯಕ್ತಪಡಿಸಿದ ವಿರೋಧ ಪಕ್ಷದ ಸದಸ್ಯರು. 138 pk ನೇಮಕ ಮತ್ತೇ ಸದ್ದು. ಬಾಕಿ ಸಂಬಳ ಪಾವತಿ ಯಾವಾಗ?. ನಗರಸೇವಕರಿಗೆ ಸಭೆಯಲ್ಲಿ ಬುದ್ದಿ ಮಾತು ಹೇಳಿದ ಅಭಿಯಂತೆ ನಿಪ್ಪಾಣಿಕರ ಬೆಳಗಾವಿ. .ಮಹಾನಗರದ ಅಭಿವೃದ್ಧಿ ಬಗ್ಗೆ ಗಮನಹರಿಸಬೇಕಾಗಿದ್ದ ಬೆಳಗಾವಿ ಮಹಾನಗರ ಪಾಲಿಕೆ ಅಕ್ಷರಶಃ ದಾರಿ ತಪ್ಪಿದ ಮಗನಂತಾಗಿತ್ತು. ಯಾರು ಆಡಳಿತ…

Read More

ಪ್ರತಿಭೆಗೆ ಪುರಸ್ಕಾರ, ಸದ್ಗುಣಕ್ಕೆ ಪಾಠ…!

ಹುಬ್ಬಳ್ಳಿಯಲ್ಲಿ ಸಂಯುಕ್ತ ಕರ್ನಾಟಕ ನೌಕರರ ಸಂಘದ ಅಪೂರ್ವ ಸಮಾರಂಭ . **ಸಿಬ್ಬಂದಿ ಮಕ್ಕಳ ಸಾಧನೆಗೆ ಸನ್ಮಾನ; ಡಿಸಿಪಿ ರವೀಶ್ ಅವರಿಂದ ಮಾತೃಪಿತೃ ಭಕ್ತಿ, ಸದಾಚಾರದ ಮಾರ್ಗದರ್ಶನ ಲೋಕಶಿಕ್ಷಣ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿರುವ ಸಂಯುಕ್ತ ಕರ್ನಾಟಕಕ್ಕೆ ಓದುಗರೇ ಮಾಲೀಕರು!”* ಹುಬ್ಬಳ್ಳಿ, ಸಂಯುಕ್ತ ಕರ್ನಾಟಕ ನೌಕರರ ಸಂಘ ಆಯೋಜಿಸಿದ ಪ್ರತಿಭಾ ಪುರಸ್ಕಾರದಲ್ಲಿ ಅವರು ಮಾತನಾಡಿದರು.ಕರ್ನಾಟಕದ ಗೌರವವನ್ನು ವಿಶ್ವದಾದ್ಯಂತ ಉನ್ನತ ಹುದ್ದೆಗಳಿಂದ ಏರಿಸುತ್ತಿರುವ ಸಂಯುಕ್ತ ಕರ್ನಾಟಕ ಪತ್ರಿಕಾ ಸಿಬ್ಬಂದಿಯ ಮಕ್ಕಳ ಪ್ರತಿಭೆ, ಪರಿಶ್ರಮ ಮೆಚ್ಚುವಂತಹುದು ಎಂದರು.೨೦೨೨-೨೩, ೨೩-೨೪ ಮತ್ತು ೨೪-೨೫ನೇ ಸಾಲಿನ…

Read More

ಹುಬ್ಬಳ್ಳಿಯಲ್ಲಿ AKBMS ಸಾಮಾನ್ಯ ಸಭೆ

ದಾವಣಗೆರೆ, ಅಖಿಲ ಕರ್ನಾಟಕ ಮಹಾಸಭೆಯ ಸಾನಾನ್ಯ ಸಭೆ ನವೆಂಬರ್ ತಿಂಗಳಲ್ಲಿ ಹುಬ್ಬಳ್ಳಿ ಯಲ್ಲಿ ನಡೆಸಲು ಚಿಂತನೆ ನಡೆದಿದೆ ಎಂದು ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಹೇಳಿದರು. ಇಂದಿಲ್ಲಿ ನಡೆದ 2 ನೇ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಬೆಂಗಳೂರು ಹೊರತುಪಡಿಸಿ ಬೇರೆ ಬೇರೆ ಕಡೆಗೆ ಸಾಮಾನ್ಯ ಸಭೆ ನಡೆಸುವ ಬಗ್ಗೆ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬೈಲಾ ತಿದ್ದುಪಡಿ ಮಾಡುವ ಮೂಲಕ ಈ ಐತಿಹಾಸಿಕ ನಿರ್ಧಾರ ಮಾಡಲಾಗಿದೆ ಎಂದರು. ಈಗ ಹುಬ್ಬಳ್ಳಿ ಯಲ್ಲಿ ಸಭೆ ನಡೆಸು ಬಗ್ಗೆ…

Read More

ತೆಗ್ಗು ಮುಚ್ಚದಿದ್ದರೆ ಕ್ರಿಮಿನಲ್ ಕೇಸ್ – ಶಾಸಕ ಅಭಯ

ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಶಾಸಕರ ಕಿಡಿಕಾರಾಟ, ಎಲ್‌ಅಂಡ್‌ಟಿ ಮತ್ತು ಮೆಘಾ ಗ್ಯಾಸ ಅಧಿಕಾರಿಗಳ ವಿರುದ್ಧ ಆಕ್ರೋಶ ಬೆಳಗಾವಿ, ಜೂನ್ 17:ಮಳೆಗಾಲದ ಮುನ್ನೋಟದಲ್ಲೇ ನಗರ ರಸ್ತೆಗಳ ಮಧ್ಯೆ ಬಿದ್ದಿರುವ ತೆಗ್ಗುಗಳು ಪ್ರಾಣಹಾನಿಗೆ ಆಹ್ವಾನ ನೀಡುತ್ತಿವೆ ಎಂಬ ಕಾರಣದಿಂದ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಅವರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ನಿಗ್ರಹದ ಶಬ್ದಗಳಲ್ಲಿ ಅಧಿಕಾರಿಗಳ ವಿರುದ್ಧ ಗುಡುಗಿದರು. “ತೆಗ್ಗು ಮುಚ್ಚದಿದ್ದರೆ, ಸಾರ್ವಜನಿಕರ ಜೀವಕ್ಕೆ ಏನೇನಾದರೂ ಆದರೆ ತಕ್ಷಣ ಎಂಜಿನಿಯರ್‌ಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು…

Read More

27 ರಂದು ಉಪರಾಷ್ಟ್ರಪತಿ ಬೆಳಗಾವಿಗೆ

ಬೆಳಗಾವಿಯ ಕೆಎಲ್‍ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆ್ಯಂಡ್ ರಿಸರ್ಚ್ ಕಾಹೆರ್‍ದ 14ನೇ ಘಟಿಕೋತ್ಸವವು ಇದೇ ಬರುವ ಸೋಮವಾರ 27 ಮೇ 2024ರಂದು ಮುಂಜಾನೆ 11.00 ಗಂಟೆಗೆ ಜೆಎನ್‍ಎಂಸಿ ಆವರಣದಲ್ಲಿರುವ ಕೆಎಲ್‍ಇ ಸೆಂಟಿನರಿ ಕನ್ವೇಷಣ ಸೆಂಟರದಲ್ಲಿ ಜರುಗಲಿದೆ ಎಂದು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆಯವರು ಹೇಳಿದರು. ಭಾರತ ಸರ್ಕಾರದ ಗೌರವಾನ್ವಿತ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಮುಖ್ಯ ಅತಿಥಿಗಳಾಗಿ ಘಟಿಕೋತ್ಸವವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು. ಇದೇ…

Read More
error: Content is protected !!