Headlines

ಬೆಂಗಳೂರಲ್ಲಿ ವಿಪ್ರ ಮಹಿಳಾ ರಾಜ್ಯ ಸಮ್ಮೇಳನ

ಎರಡು ದಿನಗಳ ಕಾಲ ಬೆಂಗಳೂರಲ್ಲಿ ವಿಪ್ರ ಮಹಿಳಾ ರಾಜ್ಯ ಸಮ್ಮೇಳನಐದು ಸಾವಿರ ಮಂದಿ ಗೊಳ್ಳುವ ನಿರೀಕ್ಷೆ: ಶಂಕರಪುರಂ ನ ಸಜ್ಜು ಬೆಂಗಳೂರು : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಶ್ರಯದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ರಾಜ್ಯ ಮಟ್ಟದ ತೃತೀಯ ವಿಪ್ರ ಮಹಿಳಾ ಸಮ್ಮೇಳನಕ್ಕೆ ಇದೀಗ ಬೆಂಗಳೂರಿನ ಶಂಕರ ಪುರಂ ಬಡಾವಣೆ ಸಜ್ಜುಗೊಂಡಿದೆ.ರಾಜಧಾನಿಯ ಸಾಂಸ್ಕೃತಿಕ ಬೇರು ಎಂದೇ ಹೆಸರಾದ ಬಸವನಗುಡಿಗೆ ಅಂಟಿಕೊಂಡೇ ಇರುವ ಈ ಬಡಾವಣೆಯ ಶಂಕರ ಮಠದ ಆವರಣದ ಜಗದ್ಗುರು ಶ್ರೀ ಭಾರತೀತೀರ್ಥ ಸಭಾ…

Read More

ಏಕತಾ ಫೌಂಡೇಶನ್ ಕಾರ್ಯ ಶ್ಲಾಘನೀಯ: ಸಚಿವ ಸತೀಶ್‌ ಜಾರಕಿಹೊಳಿ

ಏಕತಾ ಫೌಂಡೇಶನ್ ಕಾರ್ಯ ಶ್ಲಾಘನೀಯ: ಸಚಿವ ಸತೀಶ್‌ ಜಾರಕಿಹೊಳಿ ನಿಪ್ಪಾಣಿ: ನಿಪ್ಪಾಣಿಯಲ್ಲಿ ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ಏಕತಾ ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ನಿಪ್ಪಾಣಿ ಪಟ್ಟಣದ ಕಾಮ್ಗರ್ ಚೌಕ್ ನಲ್ಲಿ ಏಕತಾ ಫೌಂಡೇಶನ್‌ ಸಹಯೋಗದಲ್ಲಿ ಆಯೋಜಿಸಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರ ಪರ ಹಮ್ಮಿಕೊಂಡಿದ್ದ ಸಾರ್ವಜನಿಕ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೊವಿಡ್‌ ಅವಧಿಯಲ್ಲಿ ಕೆಲಸ ಮಾಡಿದ ಏಕತಾ ಫೌಂಡೇಶನ್…

Read More

ಲಾಠಿ ಬಿಟ್ಟು ದೈವಕ್ಕೆ ಮಾರು ಹೋದ ಖಾಕಿ’

ಚಚರ್ೆಗೆ ಆಸ್ಪದವಾಗ ಪೊಲೀಸ್ ನಡೆ`ಲಾಠಿ ಬಿಟ್ಟು ದೈವಕ್ಕೆ ಮಾರು ಹೋದ ಖಾಕಿ’ಬೆಳಗಾವಿ.ಅಪರಾಧ ಕೃತ್ಯಗಳು ಹೆಚ್ಚಾದಾಗ ಕೈಯಲ್ಲಿ ಲಾಠಿ ಗಟ್ಡಿಯಾಗಿ ಹಿಡಿದು ಕೆಲಸ ಮಾಡಬೇಕಾದ ಪೊಲೀಸರು ಈಗ ದೈವಕ್ಕೆ ಶರಣಾದರಾ?ಗಡಿನಾಡ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನಡೆಯುತ್ತಿರುವ ಅಪರಾಧ ಕೃತ್ಯಗಳನ್ನು ತಡೆಗಟ್ಟುವಲ್ಲಿ ಪೊಲೀಸರು ನಡೆದುಕೊಂಡ ರೀತಿ ಈಗ ಸಾರ್ವಜನಿಕ ವಲಯದಲ್ಲಿ ಚಚರ್ೆಗೆ ಕಾರಣವಾಗಿದೆ.ಆದರೆ ಲಾಠಿ ಕೆಳಗಿಟ್ಟು ಹೋಮ ಹವನಕ್ಕೆ ಕುಳಿತರೆ ಅಪರಾಧಗಳು ಕಡಿಮೆ ಆಗುತ್ತವೆಯೇ? ಇಂತಹ ಪ್ರಶ್ನೆ ಕೇವಲ ಬೆಳಗಾವಿಗರನ್ನು ಅಷ್ಟೇ ಅಲ್ಲ ಇಡೀ ರಾಜ್ಯದ ಜನರನ್ನು ಕಾಡುತ್ತಿದೆ….

Read More

ಅಭಯ ಎಚ್ಚರಿಕೆ ಸಂದೇಶ ಯಾರಿಗಿತ್ತು ಗೊತ್ತಾ?

ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆ ನೂತನ ಮೇಯರ ಮತ್ತು ಉಪಮೇಯರ ಚುನಾವಣೆ ಸುಖಾಂತ್ಯವಾಗಿ‌ ಮುಗಿತು. ಇತಿಹಾಸದಲ್ಲಿ ಬಡ ಕುಟುಂಬದ ಮಹಿಳೆಯನ್ಬು ಮೇಯರ್ ಪಟ್ಟಕ್ಕೆ ಕುಳ್ಳಿರಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡಿದರು. ಇದರ ಜೊತೆಗೆ ಆಡಳಿತ ಪಕ್ಷದ ನಾಯಕರ ಆಯ್ಕೆ ಸಹ ನಡೆಯಿತು. ಇಂದು ನಡೆದ ಆಯ್ಕೆ ಬಗ್ಗೆ ಯಾರಿಗೂ ತಕರಾರಿಲ್ಲ. ಎಲ್ಲರೂ ಭೇಷ್ ಎನ್ನುವ ರೀತಿಯಲ್ಲಿ ಆಯ್ಕೆ ಮಾಡಿದರು. ಆದರೆ ಇದೆಲ್ಲದರ ನಡುವೆ ಪಾಲಿಕೆಯ ಕಿಂಗ್ ಮೇಕರ ಎನಿಸಿಕೊಂಡ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲರು…

Read More

ತುಷ್ಟಿಕರಣದ ನೀತಿಯೇ ಪ್ಯಾಲೆಸ್ಟೈನ್ ಧ್ವಜ ಹಾರಲು ಕಾರಣ

https://narendramodi.in/bjpsadasyata2024/XFPHVH ಬೆಳಗಾವಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದ್ದು, ಅಲ್ಪಸಂಖ್ಯಾತರ ತುಷ್ಟೀಕರಣದ ನೀತಿಯಿಂದಾಗಿ ರಾಜ್ಯದಲ್ಲಿ ಕೋಮುಗಲಭೆಗಳು ಆಗುತ್ತಿವೆ ಎಂದು ಸಂಸದ ಜಗದೀಶ್ ಶೆಟ್ಟ‌ರ್ ವಾಗ್ದಾಳಿ ನಡೆಸಿದರು .ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಲ್ಪಸಂಖ್ಯಾತರ ತುಷ್ಠಿಕರಣ ದಿಂದಲೇ ಪ್ಯಾಲೆಸ್ಟೇನ ಧ್ವಜ ಹಾಗೂ ಪಾಕಿಸ್ತಾನ ಧ್ವಜ ಹಾರಿಸುತ್ತಾರೆ. ಅಲ್ಪಸಂಖ್ಯಾತರ ತುಷ್ಟಿಕರಣದ ನೀತಿಯಿಂದಲೇ ಈ ರೀತಿಯ ಘಟನೆ ಆಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗಣೇಶ ವಿಸರ್ಜನೆ ವೇಳೆ ದಾವಣಗೆರೆ ಹಾಗೂ ನಾಗಮಂಗಲದ ಗಲಭೆಗೆ ಪ್ರಚೋದನೆ…

Read More

ಕುಡಚಿ ರೈಲು ನಿಲ್ದಾಣದಲ್ಲಿ ʻವಂದೇ ಭಾರತ ರೈಲುʼ ನಿಲುಗಡೆಗೆ ಸಂಸದೆ ಪ್ರಿಯಾಂಕಾ ಮನವಿ

ಕುಡಚಿ ರೈಲು ನಿಲ್ದಾಣದಲ್ಲಿ ʻವಂದೇ ಭಾರತ ರೈಲುʼ ನಿಲುಗಡೆಗೆ ಸಂಸದೆ ಪ್ರಿಯಾಂಕಾ ಮನವಿ ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲನ್ನು (ನಂ.20669) ನಿಲುಗಡೆ ಮಾಡಬೇಕೆಂದು ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಮನವಿ ರವಾನಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ ಅವರು, ಹುಬ್ಭಳ್ಳಿಯಿಂದ ಪುಣೆಗೆ ತೆರಳುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು (ನಂ.20669) ರಾಯಬಾಗ ತಾಲೂಕು ಕುಡಚಿ…

Read More

40 ಕೋಟಿ ರೂ. ತೆರಿಗೆ ವಂಚನೆ

40 ಕೋಟಿ ರೂ. ತೆರಿಗೆ ವಂಚನೆಬೆಂಗಳೂರಿನ ಓರ್ವನ ಬಂಧನಬೆಳಗಾವಿ.ಜಿಎಸ್ಟಿ ಗುಪ್ತಚರ ನಿರ್ದೇಶನಾಲಯದ ಬೆಳಗಾವಿ ವಲಯ ಘಟಕವು ಸುಮಾರು 145 ಕೋಟಿ ರೂ. ಮೌಲ್ಯದ ನಕಲಿ ಇನ್ವಾಯ್ಸ್ಗಳನ್ನು ನೀಡುವುದರ ಮೂಲಕ ಸುಮಾರು 43 ಕೋಟಿ ರೂ. ತೆರಿಗೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಿದೆ. ರಾಜಸ್ಥಾನ ಮೂಲದ ಬೆಂಗಳೂರು ನಿವಾಸಿ ಎಂದು ಹೇಳಲಾಗಿದೆ.ಪ್ರಾಥಮಿಕ ತನಿಖೆಯ ಪ್ರಕಾರ, ನಕಲಿ ದಾಖಲೆಗಳನ್ನು ಬಳಸಿಕೊಂಡು ಕೆಲವರು ನಕಲಿ ಜಿಎಸ್ಟಿ ನೋಂದಣಿಗಳನ್ನು ಸೃಷ್ಟಿಸಿ ನಕಲಿ ಐಟಿಸಿಯನ್ನು ಪಡೆದುಕೊಂಡು ರವಾನಿಸುವ ಚಟುವಟಿಕೆಯಲ್ಲಿ ನಿರತವಾಗಿದ್ದು…

Read More

ಈತ ‘ನಕಲಿ’ ಸಿಬಿಐ ಖಾಕಿ ಮುಂದೆ ಶರಣು

ನಿರುದ್ಯೋಗಿಗಳಿಗೆ ಉದ್ಯೋಗದ ಆಮಿಷನಕಲಿ ಸಿಬಿಐ ಅಧಿಕಾರಿ ಬಂಧನೆಬೆಳಗಾವಿನಿರುದ್ಯೋಗಿಗಳಿಗೆ ಸರಕಾರಿ ನೌಕರಿ ಕೊಡಿಸುವುದಾಗಿ ಲಕ್ಷ ಲಕ್ಷ ರೂ. ಪಡೆದು ಪಂಗನಾಮ ಹಾಕಿದ ಆರೋಪ ಹೊತ್ತ ಖತರನಾಕ್ ನಕಲಿ ಸಿಬಿಐ ಅಧಿಕಾರಿಯನ್ನು ಮಾಳಮಾರುತಿ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.ಹುಕ್ಕೇರಿ ತಾಲೂಕಿನ ಇಸ್ಲಾಂಪುರದ ದಯಾನಂದ ರಾಮು ಜೀನ್ರಾಳ (34) ಎಂಬಾತನೇ ಬಂಧಿತ ವ್ಯಕ್ತಿ ಎಂದು ಗೊತ್ತಾಗಿದೆ. ಈತ ತರಬೇತಿ ಶಾಲೆಯನ್ನು ತೆರೆದು ನಿರುದ್ಯೋಗಿಗಳಿಗೆ ಸರಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಸಂದರ್ಭಕ್ಕೆ ತಕ್ಕಂತೆ ನಕಲಿ ಸಿಬಿಐ, ಇಡಿ, ಐಟಿ ಅಧಿಕಾರಿ…

Read More

ಮಂದಿರ ಉದ್ಘಾಟಿಸಿದ MLC ಚನ್ನರಾಜ

ಸೋನೋಲಿಯಲ್ಲಿ ನೂತನ ಮಂದಿರ ಉದ್ಘಾಟಿಸಿದ ಚನ್ನರಾಜ ಹಟ್ಟಿಹೊಳಿ ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸೋನೋಲಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಬ್ರಹ್ಮಲಿಂಗ ಮಂದಿರದ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಡೀ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಅವಕಾಶ ನಮಗೆ ಸಿಕ್ಕಿದೆ. ಸಹೋದರಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶಾಸಕರಾದ ನಂತರ ಕ್ಷೇತ್ರದ ಅಭಿವೃದ್ಧಿಯ ದಿಕ್ಕು ಬದಲಾಗಿದೆ. ಈಗ ಅವರು ಸಚಿವರಾದ ನಂತರ ಎಲ್ಲರ ಸಹಕಾರದಿಂದ ಇನ್ನಷ್ಟು ಯೋಜನೆಗಳನ್ನು ತರುವ…

Read More

ದಡ್ಡ’ ಎನ್ನುವ ಲೇಬಲ್‌ಗೆ ಧಿಕ್ಕಾರ: ಮಕ್ಕಳಲ್ಲಿ ಚೈತನ್ಯದ ಚಿಲುಮೆ!

ದಡ್ಡ’ ಎನ್ನುವ ಲೇಬಲ್‌ಗೆ ಧಿಕ್ಕಾರ: ಮಕ್ಕಳಲ್ಲಿ ಚೈತನ್ಯದ ಚಿಲುಮೆ!” ” ಮಾನಸಿಕ ಸರಪಳಿಯನ್ನು ಮುರಿದು… ಕಲ್ಯಾಣ ಮಕ್ಕಳಿಗೆ ಚೇತನದ ಕರೆ!” “ನಮ್ಮ ಮಕ್ಕಳು ದಡ್ಡರಲ್ಲ! ದೌರ್ಬಲ್ಯದ ಈ ಬಿರುಕು ನಿಮ್ಮಲ್ಲಲ್ಲ, ಈ ವ್ಯವಸ್ಥೆಯೊಳಗೆ!” ಎಂದು ಡಾ. ಗುರುರಾಜ ಕರಜಗಿ ಅವರು ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದರು.‘ಸಂಯುಕ್ತ ಕರ್ನಾಟಕ’ ಕಲಬುರ್ಗಿ ಆವೃತ್ತಿಯ ಬೆಳ್ಳಿಹಬ್ಬ ಕಲ್ಯಾಣ ಸಿರಿ’*ಯ ಅಂಗವಾಗಿ ಆಯೋಜಿಸಲಾಗಿದ್ದ ‘ನಮ್ಮ ಮಕ್ಕಳು – ನಮ್ಮ ಭವಿಷ್ಯ’ ವಿಚಾರಗೋಷ್ಠಿಯಲ್ಲಿ ಅವರು ವಿದ್ಯಾರ್ಥಿಗಳೊಂದಿಗೆ ಅತ್ಯಂತ ಮನೋವೈಜ್ಞಾನಿಕ, ಚೈತನ್ಯಮಯ ಸಂವಾದ ನಡೆಸಿದರು….

Read More
error: Content is protected !!